ಡಾ. ಹೆಗ್ಗಡೆಯವರ ರಾಜ್ಯ ಸಭಾ ನಿದಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು
ಧರ್ಮಸ್ಥಳ:ರಾಜ್ಯ ಸಭಾ ಸದಸ್ಯ ಶ್ರಿ ಕ್ಷೇತ್ರ ದರ್ಮಸ್ಥಳದ ದರ್ಮಾದಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ರಾಜ್ಯ ಸಭಾ ಪ್ರದೇಶಾಭಿವೃದ್ಧಿ ನಿಧಿಯಿಂದ ಬೆಳ್ತಂಗಡಿ ತಾಲೂಕಿನ 100 ಶಾಲೆಗಳಿಗೆ ತಲಾ 1.46 ಲಕ್ಷದಂತೆ 1.46 ಕೋಟಿ ಮಂಜೂರಾಗಿದೆ.
ಮಕ್ಕಳ ಶಿಕ್ಷಣ ಬೆಳವಣಿಗೆ ಆದುನಿಕ ತಂತ್ರಜ್ಞಾನ ಬಳಸಿ ಶಿಕ್ಷಣ ನೀಡುವ ಉದ್ದೇಶದಿಂದ ಡಾ ಹೆಗ್ಗಡೆಯವರು ಇದನ್ನು ಮಂಜೂರು ಗೊಳಿಸಿದ್ದಾರೆ ಎಂದು ರಾಜ್ಯ ಸಭಾ ಸದಸ್ಯರ ಆಪ್ತ ಕಾರ್ಯದರ್ಶಿ ಜನಾರ್ದನ್ ಕೆ ಎನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ
