LATEST NEWS

ಕಡಲ್ಕೊರೆತ ಪ್ರದೇಶಗಳಿಗೆ ಸ್ಪೀಕರ್ ಭೇಟಿ

Share

fghfdg

ಮಂಗಳೂರು:  ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಫರೀದ್ ಅವರು  ಉಳ್ಳಾಲ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
    ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಬಟ್ಟಂಪಾಡಿಯಲ್ಲಿ  ಕಡಲ್ಕೊರೆತಕ್ಕೀಡಾದ  ಪ್ರದೇಶಗಳಿಗೆ ಅವರು ಭೇಟಿ ನೀಡಿದರು. ಈ ಪ್ರದೇಶದಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಿಸಲಾಗುತ್ತಿದೆ. ತಾಲೂಕು ವ್ಯಾಪ್ತಿಯಲ್ಲಿ ಕಡಲಕೊರೆತ ಪ್ರದೇಶಗಳಲ್ಲಿ  ತಾತ್ಕಾಲಿಕ ತಡೆಗೋಡೆ ನಿರ್ಮಿಸಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದರು. ಗುಣಮಟ್ಟದ ಕಾಮಗಾರಿ ನಿರ್ವಹಿಸಲು ಅವರು ಅಧಿಕಾರಿಗಳಿಗೆ ಸೂಚಿಸಿದರು.
Click to comment

Leave a Reply

Your email address will not be published. Required fields are marked *

To Top