KARNATAKA

ಜಾತ್ರೆಯಲ್ಲಿ ಗುಂಡು ಹಾರಾಟ: ಬಿಜೆಪಿ ಮುಖಂಡ ಸಂತೋಷ ಜಾರಕಿಹೊಳಿ ವಿರುದ್ಧ ಕೇಸ್

Posted on

Share

ಬೆಳಗಾವಿ: ಸಂಭ್ರಮಾಚರಣೆ ವೇಳೆ ಗುಂಡು ಹಾರಾಟ ನಡೆಸುವ ಅಫ್ಘಾನಿಸ್ತಾನ ತಾಲಿಬಾನ್ ಶೈಲಿಯ ಅನುಕರಣೆ ಕರ್ನಾಟಕದಲ್ಲಿಯೂ ಹೆಚ್ಚಾಗುತ್ತಿದೆ.

ಗುಂಡು ಹಾರಿಸುತ್ತಿರುವ ಸಂತೋಷ್ ಜಾರಕಿಹೊಳಿ

ಬೆಳಗಾವಿ ಜಿಲ್ಲೆಯ ಗೋಕಾ‍ಕ್ ನ ಲಕ್ಷ್ಮೀದೇವಿ ಜಾತ್ರೆಯಲ್ಲಿ ಘಟನೆ ನಡೆದಿದೆ. ಇವರು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಪುತ್ರ

ಸಾವಿರಾರು ಜನರು ಸೇರಿದ್ದ ಜಾತ್ರೆಯಲ್ಲಿ ಸಂತೋಷ್ ಗುಂಡು ಹಾರಾಟ ನಡೆಸಿದ್ದು  ಟೀಕೆಗೆ ಗುರಿಯಾಗಿದೆ.

ಹೀಗಾಗಿ ರಮೇಶ್​​ ಜಾರಕಿಹೊಳಿ ಪುತ್ರ ಸಂತೋಷ ಜಾರಕಿಹೊಳಿ ವಿರುದ್ಧ ಗೋಕಾಕ್ ಶಹರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

Most Popular

Exit mobile version