LATEST NEWS

Alvas: ಸಿ.ಎ.ಇಂಟರ್‌ಮೀಡಿಯೆಟ್ ಪರೀಕ್ಷೆಯಲ್ಲಿ 20 ವಿದ್ಯಾರ್ಥಿಗಳು ಉತ್ತೀರ್ಣ

Posted on

Share

 

ಮೂಡುಬಿದಿರೆ: ಮೇ 2025 ರಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯಟ್ ಪರೀಕ್ಷೆಯಲ್ಲಿ ಆಳ್ವಾಸ್‌ನ 20 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಈ ಪರೀಕ್ಷೆಯಲ್ಲಿ ರಾಷ್ಟಿçÃಯ ಮಟ್ಟದಲ್ಲಿ ಶೇಕಡಾ 13.22 ಫಲಿತಾಂಶ ಬಂದಿದ್ದರೆ, ಆಳ್ವಾಸ್ ಪದವಿ ಕಾಲೇಜು ಗ್ರೂಪ್ -01 ಮತ್ತು ಗ್ರೂಪ್-02 ಸೇರಿದಂತೆ ಒಟ್ಟು 20 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡಾ 50 ಫಲಿತಾಂಶ ದಾಖಲಿಸಿದ್ದಾರೆ.

Alvas

ಕಾಲೇಜಿನ ಬಿ.ಕಾಂ. ವಿದ್ಯಾರ್ಥಿಗಳಾದ ರ‍್ಯನ್ ಕಾರ್ಯಪ್ಪ(401), ಸ್ಮಿತಾ(397), ಆಕಾಶ್ ಚಂದ್ರಕಾAತ್ ಹೆಗ್ಡೆ(365) ಸುಮಂತ್(345), ದರ್ಶನ್ ಪೂಜಾರಿ (340), ಶಿವಪ್ರಸಾದ್ (316), ಕನ್ಯಾ ಪ್ರಭು (313), ಶಾನ್ ಪಿಂಟೋ(311), ಮೋನಿಷಾ ಕುಂದರ್(310) ಅನ್ವೇಶ್ ಕುಂದರ್ (308), ಅಶ್ವಥ್(305), ತರುಣ್ ಕೆ (306), ಶ್ರೇಯಸ್ ಶೆಟ್ಟಿಗಾರ್ (306), ಪುನೀತ್ ಎಸ್. (305), ವೈಷ್ಣವಿ(300), ದೀಕ್ಷಾ(300) ಮತ್ತು ಪ್ರತೀಕ್ಷಾ(300) ಆಕಾಶ್ ಜೆ ಭಟ್ (300) ಆಶೆಲ್‌ಡಿ’ಸೋಜಾ (300) ಮತ್ತು ಜ್ಯೋತಿ(300) ಅಂಕ ಪಡೆದು ಉತ್ತೀರ್ಣರಾಗಿದ್ದಾರೆ.

ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.

Most Popular

Exit mobile version