ಬೆಂಗಳೂರು /ಪುತ್ತೂರು: ವೆಬ್ ನ್ಯೂಸ್ DTv ಸುಳ್ಳು ಸುದ್ದಿ ಪ್ರಸಾರದ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ಫೇಕ್ ನ್ಯೂಸ್ ಮತ್ತು ದ್ವೇಷ...
ಅರುಣ್ ಶ್ಯಾಂ ವಾದಮಂಡನೆ ಬೆಂಗಳೂರು: ಪ್ರಚೋದನಾಕಾರಿ ಹೇಳಿಕೆ ಕೇಸ್ ಗೆ ಸಂಬಂಧಿಸಿ ವಿಎಚ್ಪಿ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಬಂಧನ ಸೇರಿದಂತೆ ಬಲವಂತದ ಕ್ರಮ ಕೈಗೊಳ್ಳದಂತೆ ಉಡುಪಿ ಪೊಲೀಸರಿಗೆ...
ಮತ್ತೆ ಮಿಂಚಿದ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ಬೆಂಗಳೂರು: ರಾತೋ ರಾತ್ರಿ ಮನೆಗೆ ಬಂದು ಹಿರಿಯ ನಾಗರಿಕರ ಮನೆಗೆ ಬಂದು, ಸೆಲ್ಫಿ ತೆಗೆಯುತ್ತಿದ್ದ ಪೊಲೀಸರ ಕ್ರಮವನ್ನು ಟೀಕಿಸಿದ ನವೀನ್ ಕುಮಾರ್...
ಮೂಡುಬಿದಿರೆ: ಮೇ 2025 ರಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯಟ್ ಪರೀಕ್ಷೆಯಲ್ಲಿ ಆಳ್ವಾಸ್ನ 20 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಈ ಪರೀಕ್ಷೆಯಲ್ಲಿ ರಾಷ್ಟಿçÃಯ ಮಟ್ಟದಲ್ಲಿ ಶೇಕಡಾ 13.22 ಫಲಿತಾಂಶ ಬಂದಿದ್ದರೆ,...
ಮಂಗಳೂರು: ಜಪಾನಿನ ಹಿಮೇಜಿ ಎಂಬಲ್ಲಿ ನಡೆಯುತ್ತಿರುವ ಏಷ್ಯಾ, ಆಫ್ರಿಕನ್, ಪೆಸಿಫಿಕ್ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಮಂಗಳೂರಿನ ಆದರ್ಶ್ ಅತ್ತಾವರ್ ಡೆಡ್ ಲಿಫ್ಟ್ ವಿಭಾಗದಲ್ಲಿ 59 ಕೆ. ಜಿ ದೇಹತೂಕ ವರ್ಗದಲ್ಲಿ 276...
ಮಂಗಳೂರು: ದಕ್ಷಿಣ ಕನ್ನಡವನ್ನು ‘ಮಂಗಳೂರು ಜಿಲ್ಲೆ’ಯಾಗಿ ಮರುನಾಮಕರಣಗೊಳಿಸುವ ವಿಷಯ ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆಯಲ್ಲಿಯೂ ಪ್ರಸ್ತಾವಗೊಂಡಿತಲ್ಲದೆ, ಜಿಲ್ಲೆಯ ಶಾಸಕರು, ಸಂಸದರ ಸಮ್ಮತಿಯ...
ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ವರ್ಗಾಯಿಸುವ ಚಿಂತನೆ ಸುಬ್ರಹ್ಮಣ್ಯ: ವಿಶೇಷ ಕಾರ್ಯಪಡೆ ರಚನೆಯಿಂದ ಶಾಂತಿ-ಸುವ್ಯವಸ್ಥೆಗೆ ಪೂರಕವಾಗಿದೆ. ಈ ಬಗ್ಗೆ ಶ್ಲಾಘನೆ ವ್ಯಕ್ತವಾಗಿದೆ. ಬೆಂಗಳೂರು ಬಳಿಕ ಬೆಳೆಯುವಲ್ಲಿ...
ಮಕ್ಕಳಲ್ಲಿ ಕಲಾಭಿರುಚಿ ಬೆಳೆಸುವುದು ಅಗತ್ಯ : ಎಡನೀರು ಶ್ರೀಗಳು ಬಾಲ್ಯದಲ್ಲಿ ಮಕ್ಕಳಲ್ಲಿ ಕಲಾಭಿವೃದ್ಧಿ ಬೆಳೆಸಬೇಕು ಅದು ಹೆಮ್ಮರವಾಗಿ ಬೆಳೆದು ಬಾಳಿಗೆ, ಕುಟುಂಬಕ್ಕೆ ಹಾಗೂ ಸಮಾಜಕ್ಕೆ ದಾರಿದೀಪವಾಗಬಲ್ಲದು ಎಂದು ಜಗದ್ಗುರು ಶ್ರೀ...
ಬೆಂಗಳೂರು: ಮುಲ್ಕಿಯ ಯುವ ಉದ್ಯಮಿ ಅಬ್ದುಲ್ ಲತೀಫ್ ಕೊಲೆ ಪ್ರಕರಣದಲ್ಲಿ ಆರೋಪಿ ಮೊಹಮ್ಮದ್ ರಜೀಮ್ ಎಂಬವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಉದ್ಯಮಿ ಲತೀಫ್ ಕೊಲೆಗೆ ಸಂಬಂಧಿಸಿ ಹತ್ತು ಜನರ...
ಮಂಗಳೂರು: ಬಾಳಿ ಬದುಕಬೇಕಾದ ಕುಟುಂಬವನ್ನ ಬೆಳಗಬೇಕಾದ ಹದಿ ಹರೆಯದ ಯುವಕ ಯುವತಿಯರೇ ಹೃದಯಘಾತದಿಂದ ಸಾವನ್ನಪ್ಪುತ್ತಿರುವ ಸರಣಿಗೆ ಮಂಗಳೂರಿನ ವಿದ್ಯಾರ್ಥಿ ಸೇರ್ಪಡೆಯಾಗಿದ್ದಾನೆ. ಎಂಜಿನಿಯರಿಂಗ್ ವಿದ್ಯಾರ್ಥಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಸುರತ್ಕಲ್ನ...