ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ 32 ಕ್ರಿಮಿನಲ್ ಕೇಸ್ ಹೊಂದಿರುವ ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದ...
ಕಾರ್ಕಳ: 14 ವರ್ಷಗಳ ಹಿಂದೆ ಈ ದಂಪತಿಗೆ ಒಟ್ಟಿಗೆ ಸೇರಿ ಪಕ್ಕದ ಮನೆಯ ವೃದ್ಧನನ್ನು ಕಡಿದು ಕೊಲೆ ಮಾಡಿದ್ದರು! ಇದೀಗ ಪತ್ನಿಯೇ ಗಂಡನ ಕೊಲೆಗೆ ಯತ್ನಿಸಿದ್ದಾಳೆ! ನಿಟ್ಟೆ ಪರಪ್ಪಾಡಿಯ ಶೇಖರ...
ಮೈಸೂರು: ಚಾಮರಾಜನಗರದಲ್ಲಿ ಶನಿವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮೂವರು ಮಕ್ಕಳು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ನಡೆದಿದ್ದು, ಅಪ್ರಾಪ್ತ ಬಾಲಕರಿಗೆ ಸ್ಕೂಟರ್ ನೀಡಿದ ಪರಿಣಾಮ...
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಸ್ಫೋಟಕ ತಿರುವು ಪಡೆದುಕೊಂಡಿದ್ದು, ಈ ಪ್ರಕರಣದಲ್ಲಿ ಬುರುಡೆಯನ್ನು ಮೊದಲು ಕಾಡಿನಿಂದ ತಂದಿರುವುದು ಸೌಜನ್ಯ ಮಾವ ವಿಠಲ್ ಗೌಡ ಎಂದು ಎಸ್.ಐ.ಟಿ ವಿಚಾರಣೆಯಲ್ಲಿ ಬಯಲಾಗಿದೆ....
ಬೆಳ್ತಂಗಡಿ: ಗುರುವಾಯನಕೆರೆಯಲ್ಲಿ ಇನ್ನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ದನ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದು ಬುಧವಾರ ಬೆಳಕಿಗೆ ಬಂದಿದ್ದು ವಾಹನ ಹಾಗೂ ಒಬ್ಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದನವನ್ನು ಸಾಗಾಟ ಮಾಡುತ್ತಿದ್ದ...
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಅನಾಮಿಕ ತೋರಿಸಿದ 13ನೇ ಪಾಯಿಂಟ್ನಲ್ಲಿ 14 ಅಡಿ ಅಗೆದರೂ ಅಲ್ಲಿ ಅಸ್ತಿಪಂಜರ ಸಿಗದೇ ಕೇವಲ ನೀರು ಉಕ್ಕುತ್ತಿದೆ. ಇದೀಗ ನೀರಿನ್ನು ಹೊರಹಾಕಲು ಎಸ್ಐಟಿ ತಂಡದಿಂದ ಮೋಟರ್ ಅಳವಡಿಕೆ...
ಮಂಗಳೂರು: ಮಾಂಸ ಪೂರೈಕೆಯ ಟೆಂಡರ್ ಸಿಗದ ಕಾರಣಕ್ಕೆ ಪಿಲಿಕುಳ ಜೈವಿಕ ಉದ್ಯಾನವನದ ಪ್ರಾಣಿಗಳನ್ನು ಕೊಲ್ಲಲು ವಿಷಪೂರಿತ ಮಾಂಸವನ್ನು ಬೆರೆಸುವ ಕೆಲಸ ಮಾಡಲಾಗುತ್ತಿದೆ ಎಂದು ಪಿಲಿಕುಳ ಜೈವಿಕ ಉದ್ಯಾನದ ನಿರ್ದೇಶಕ ಡಾ|...
ಧರ್ಮಸ್ಥಳದಲ್ಲಿ ಹೆಣ್ಣು ಮಕ್ಕಳ ಅಸ್ಥಿಪಂಜರ ಪತ್ತೆಯಾಗಿದೆ ಎಂದು ತೆಲುಗು ಭಾಷೆಯಲ್ಲಿ ಒಕ್ಕಣೆ ಬರೆದಿರುವಂತಹ ಅಸ್ಥಿಪಂಜರಗಳ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ದಿಗ್ವಿಜಯ ನ್ಯೂಸ್ ಫ್ಯಾಕ್ಚ್ ಚೆಕ್...
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಅಸ್ಥಿ ಉತ್ಖನನದ ವೇಳೆ 6ನೇ ಪಾಯಿಂಟ್ನಲ್ಲಿ ಸಿಕ್ಕ ಮೂಳೆ 40-50 ವರ್ಷ ಹಳೆಯದ್ದು ಎಂಬ ಮಾಹಿತಿ ಲಭ್ಯವಾಗಿದೆ. ಧರ್ಮಸ್ಥಳದ ನೇತ್ರಾವತಿ ನದಿ ದಡದಲ್ಲಿ ಅಸ್ಥಿ ಉತ್ಖನನ ನಡೆಯುತ್ತಿದೆ....
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಘಟನೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಹಾಜರಾದ ಜಯಂತ್ ಟಿ ಅವರು ತಾನು ನೋಡಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದೂರು...