ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ ತಲೆಮರೆಸಿಕೊಡಿದ್ದ ಶ್ರೀಕೃಷ್ಣ ಜೆ.ರಾವ್(21) ಪತ್ತೆ ಯಾಗಿದ್ದಾನೆ. ಮೈಸೂರಿನ ಟಿ.ನರಸೀಪುರ ಎಂಬಲ್ಲಿ ಶ್ರೀಕೃಷ್ಣ ವಶಕ್ಕೆ ಪಡೆದು ಆರೋಪಿ ಕೃಷ್ಣನ ವಿಚಾರಣೆ ನಡೆದಿದೆ. ದ.ಕ. ಮಹಿಳಾ ಪೊಲೀಸ್...
ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅ.ಕ್ರ: 39/2025 ಪ್ರಕರಣಕ್ಕೆ ಸಂಬಂಧಿಸಿದಂತೆ, ದೂರುದಾರರ ವಕೀಲರು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ಉಲ್ಲೇಖಿಸಿರುವ ‘ಕಳೇಬರ’ದ ಕುರಿತು ಪೊಲೀಸರು ಸ್ಪಷ್ಟನೆಯನ್ನು ನೀಡಿದ್ದಾರೆ. ಈ...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ್ದ ಕೊಡಗಿನ ಸೋಮವಾರಪೇಟೆ ತಾಲೂಕಿನ ಅಬ್ದುಲ್ ರೆಹಮಾನ್ ಕಲ್ಕಂದೂರು...
ಪುತ್ತೂರು: ಪುತ್ತೂರು ಯುವತಿಗೆ ಮಗು ಕರುಣಿಸಿ ಬಿಜೆಪಿ ಮುಖಂಡನ ಮಗ ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕ ಅಶೋಕ್ ರೈ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಮತ್ತೆ ವಾಗ್ದಾಳಿ...
ಕೆನಡಾದ ಕಾಂತಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಸಂದರ್ಭದಲ್ಲಿ ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಪ್ರಸಿದ್ದ ಸ್ಯಾಕ್ಸೋಫೋನ್ ವಾದಕ ಜಯರಾಮ್ ಎಕ್ಕೂರು ಇವರ ಸ್ಯಾಕ್ಸೋಫೋನ್ ವಾದನ ನಡೆಯಿತು. ದೇಶ ವಿದೇಶದ...
♦ಪುತ್ತೂರಿನಲ್ಲಿ ನಿನ್ನೆ ನಡೆದ ಎಸ್ ಡಿ ಪಿ ಐ ಸಂತ್ರಸ್ತೆಗೆ ನ್ಯಾಯ ಒದಗಿಸಿಕೊಡಬೇಕು ಎಂಬ ಸ್ಲೋಗನ್ ಇಟ್ಟುಕೊಂಡು ಪ್ರತಿಭಟನೆ ನಡೆಯಿತು. ನಾನು ಒಬ್ಬ ಹಿಂದೂ ಆಗಿ ಹಿಂದೂ ಸಂಘಟನೆಯ ಸೇವಕನಾಗಿ...
ಮಂಗಳೂರು: ನಾಡಿನ ವಿವಿಧ ಸಮುದಾಯಗಳ ಜನರು ಆಚರಿಸುವ ಹಬ್ಬಗಳ ಹಿನ್ನೆಲೆಯಲ್ಲಿ ನಡೆಯುವ ಸಾರ್ವಜನಿಕ ಕಾರ್ಯಕ್ರಮ ಮತ್ತು ಮೆರವಣಿಗೆಗಳಿಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಇಲಾಖೆಯು ಷರತ್ತುಗಳನ್ನು ವಿಧಿಸಿದೆ. ಷರತ್ತು ಉಲ್ಲಂಘಿಸಿ ಕಾರ್ಯಕ್ರಮ...
ಬೆಂಗಳೂರು: ಎಷ್ಟೇ ಕ್ರಿಮಿನಲ್ ಪ್ರಕರಣಗಳು ದಾಖಲಾದರೂ ಕಾನೂನಿನ ಮೂಲಕವೇ ಜಾರಿಕೊಳ್ಳುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಕಾನೂನಿನ ಕುಣಿಕೆಯ ಒಳಗೆ ಎಳೆದು ತರಲು ವ್ಯವಸ್ಥಿತ ಪ್ರಯತ್ನ ಜೋರಾಗಿ ನಡೆದಿದೆ....
♠ಪುತ್ತೂರು: ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಬಸಿರು ಮಾಡಿದ ಬಿಜೆಪಿ ಮುಖಂಡ ನ ಮಗ ಕೃಷ್ಣರಾವ್ ಪ್ರಕರಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕೊನೆಗೂ ಮಧ್ಯಪ್ರವೇಶ ಮಾಡಿದೆ. krish crush ಎಸ್...
ಬಂಟ್ವಾಳ: ಕೇರಳದಿಂದ ಅಧಿಕೃತ ಪರವಾನಿಗೆಯೊಂದಿಗೆ ಲ್ಯಾಟರೇಟ್ ಕಲ್ಲುಗಳನ್ನು ಸಾಗಿಸುತ್ತಿದ್ದ ಎರಡು ಲಾರಿಗಳನ್ನು ತಡೆದು ನಿಲ್ಲಿಸಿ, ಚಾಲಕರಿಗೆ ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ 8 ಮಂದಿ ವಿರುದ್ಧ ವಿಟ್ಲ ಪೊಲೀಸ್...