ಮಂಗಳೂರು: ಫೇಸ್ಬುಕ್ಕಿನಲ್ಲಿ ಪ್ರಚೋದನಾಕಾರಿಯಾಗಿ ಕಮೆಂಟು ಹಾಕುತ್ತಿರುವವರನ್ನೇ ಗುರಿಯಾಗಿಸಿ ಸೈಬರ್ ಖದಿಮನೊಬ್ಬ ಅಂಥವರನ್ನು ಬೆದರಿಸಿ 1.23 ಲಕ್ಷಕ್ಕೂ ಹೆಚ್ಚು ಹಣವನ್ನ ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ. ತುಮಕೂರು ಕೋತಿತೋಪು ಚಾಮುಂಡೇಶ್ವರಿ ದೇವಸ್ಥಾನದ ಬಳಿ...
ಮೂಡುಬಿದರೆ: ವಿದ್ಯಾರ್ಥಿನಿಯೋರ್ವಳ ಮೇಲೆ ಮೂಡುಬಿದಿರೆ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಮತ್ತು ಅವರ ಸ್ನೇಹಿತನೊಬ್ಬ ಅತ್ಯಾಚಾರ ನಡೆಸಿದ ಆರೋಪದಲ್ಲಿ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂವರು ಆರೋಪಿಗಳನ್ನೂ ಬೆಂಗಳೂರು...
ಕೊಡಿಕೆರೆ ಲೋಕೇಶ- ರಾಮಪ್ರಸಾದ ಪೋಚ ವಿರುದ್ಧ ಕೇಸ್ ಮಂಗಳೂರು: ಉದ್ಯಮಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಮತ್ತು ಸುಳ್ಳು ಆರೋಪಗಳನ್ನು ಪ್ರಚಾರ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಸುರತ್ಕಲ್ ಠಾಣೆಯ...
ಮಂಗಳೂರಿನ ನ್ಯಾಯಾಧೀಶರು ನ್ಯಾಯವಾದಿಗಳಿಂದ ಬೇರೆಯಾಗಿದ್ದ ಜೋಡಿಯ ಒಂದುಗೂಡಿಸುವ ಶುಭ ಕಾರ್ಯಕ್ಕೆ ಮುನ್ನುಡಿ… ಮಂಗಳೂರು: ಮಂಗಳೂರಿನಲ್ಲಿ ನಡೆದ ಲೋಕ ಅದಲಾತ್ ನಲ್ಲಿ ಹಲವಾರು ವರ್ಷಗಳಿಂದ ಬೇರೆ ಬೇರೆಯಾಗಿ ವಾಸಿಸುತ್ತಿದ್ದ ಗಂಡ ಹೆಂಡತಿಯನ್ನು...
ಬಂಟ್ವಾಳ ಕೊಳತ್ತಮಜಲು ಅಬ್ದುಲ್ ರೆಹಮಾನ್ ಕೊಲೆಗೆ ಸಂಬಂಧಿಸಿದ 10ನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುದು ಗ್ರಾಮದ ನಿವಾಸಿ ಪ್ರದೀಪ್ ಬಂಧಿತ. ಕೊಳತ್ತಮಜಲು ಅಬ್ದುಲ್ ರೆಹಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...
ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದರ ಬಗ್ಗೆ ಸಾಕ್ಷಿ ದೂರುದಾರ ನೀಡಿರು ದೂರಿನ ಬಗ್ಗೆ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನು ಒಳಗೊಂಡಿರುವ ವೀಡಿಯೋ ಬಹಿರಂಗಪಡಿಸಿ ಸಾರ್ವಜನಿಕರು...
ಮಂಗಳೂರು: ನೂರಾರು ಆಕಾಂಕ್ಷಿಗಳಿಂದ 4 ಕೋಟಿ ರೂ.ಗೂ ಹೆಚ್ಚು ವಂಚಿಸಿದ ದೊಡ್ಡ ಪ್ರಮಾಣದ ವಿದೇಶೀ ಉದ್ಯೋಗ ಹಗರಣದಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೆಸಿಒಸಿಎ)...
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ, ದೂರುದಾರ ಸಾಕ್ಷಿಗೆ ಸಾಕ್ಷಿ ರಕ್ಷಣೆ ನೀಡಲು ಜಿಲ್ಲಾ ಅಧಿಕಾರಿಗಳು ಅನುಮೋದನೆ ನೀಡಿದ್ದು, ಶುಕ್ರವಾರ ಸಂಜೆಯಿಂದ ತಕ್ಷಣದಿಂದ ಜಾರಿಗೆ ಬರಲಿದೆ ಎಂದು ಪೊಲೀಸ್ ಮೂಲಗಳು...
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಹಲವು ಅಪರಾಧ ಕೃತ್ಯಗಳ ಕುರಿತ ಮಾಹಿತಿ ಹಾಗೂ ಹಲವಾರು ಮೃತದೇಹಗಳನ್ನು ದಫನ್ ಮಾಡಿರುವುದಾಗಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ವ್ಯಕ್ತಿ ನಿನ್ನೆ...
ಬೆಳ್ತಂಗಡಿ : ಅನುಮಾನಸ್ಪದ ರೀತಿಯಲ್ಲಿ ಯುವತಿಯೊಬ್ಬಳ ಮೃತದೇಹ ಮನೆಯ ಕೆರೆಯಲ್ಲಿ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲಿನಲ್ಲಿ ಶುಕ್ರವಾರ ನಡೆದಿದೆ. ಬೆಳಾಲು ಗ್ರಾಮದ ಕುಕ್ಕೊಟ್ಟು ನಿವಾಸಿ ನಾಗೇಶ್ ಎಂಬವರ ಮಗಳು...