ಪುತ್ತೂರು: ಬಿಜೆಪಿ ಮುಖಂಡನಾ ಪುತ್ರ ಕೃಷ್ಣ ರಾವ್ ಯುವತಿಯನ್ನು ಪ್ರೀತಿಸಿ ಬಸುರಿ ಮಾಡಿದ್ದ ಪ್ರಕರಣದಲ್ಲಿ ಭೂಗತ ಪಾತಕಿ ಕಲಿ ಯೋಗೀಶ ಪ್ರವೇಶಿಸಿದ್ದಾನೆ. ಭೂಗತ ಪಾತಕಿ ಕಲಿ ಯೋಗೇಶ್ ಹೆಸರಿನಲ್ಲಿ...
ಅಪ್ಪನಿಂದ ಪಾಶವಿ ಕೃತ್ಯ ಮಗಳ ಆದಾಯದಲ್ಲಿ ಬದುಕುತ್ತಿದ್ದೀಯಾ ಅಂತಾ ಜನ ಲೇವಡಿ ಗುಂಡಿಕ್ಕಿ ಕೊಂದ ಕಟುಕ ತಂದೆ ಹೆತ್ತ ತಂದೆಯೇ ಟೆನ್ನಿಸ್ ಆಟಗಾರ್ತಿ ಯ ಗುಂಡಿಕ್ಕಿ ಜೀವ ತೆಗೆದ ಘಟನೆ...
ಉಡುಪಿ: ಗುರುಡ ಗ್ಯಾಂಗ್’ನ ಕುಖ್ಯಾತ ರೌಡಿಶೀಟರ್ ಕಾರ್ಕಳ ತಾಲೂಕಿನ ಕೌಡೂರು ನಿವಾಸಿ ಕಬೀರ್ ಅಲಿಯಾಸ್ ಕಬೀರ್ ಹುಸೇನ್ ಎಂಬಾತನನ್ನು ಗೂಂಡಾ ಕಾಯ್ದೆಯಡಿ ಬಂದಿಸಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ...
ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎಂದು ಆರೋಪಿಸುತ್ತಿರುವ ಕೃತ್ಯಗಳಿಗೆ ಸಂಬಂಧಿಸಿದಂತೆ ಅನಾಮಧೇಯ ಪತ್ರದ ಕುರಿತು ರಾಷ್ಟ್ರೀಯ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿಗಳಿಗೆ ಸ್ಪಷ್ಟನೆ ನೀಡಲು ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ನಿರಾಕರಿಸಿದೆ. ...
ಮಂಗಳೂರು: ಅಪಘಾತಗೊಂಡ ಕಾರು ಠಾಣೆಯಿಂದ ಬಿಡಿಸಿಕೊಳ್ಳಲು 50,000 ಲಂಚಕ್ಕೆ ಬೇಡಿಕ ಇಟ್ಟು, ಕೆಲವು ದಿನಗಳ ಚೌಕಾಸಿ ನಡೆದು, 5000 ರೂಪಾಯಿಗೆ ಒಪ್ಪಿ ಅದನ್ನು ಸ್ವೀಕರಿಸುವಾಗ ಕದ್ರಿ ಠಾಣೆಯ ಪೊಲೀಸ್ ಹೆಡ್...
ಕರಾವಳಿ ಮಂಗಳೂರಿನಲ್ಲಿ ಕ್ಯಾಬಿನೆಟ್ ಸಭೆ ನಡೆಸಬೇಕು ದ.ಕ. ಜಿಲ್ಲೆಯನ್ನು ಮಂಗಳೂರು ಜಿಲ್ಲೆಎಂದು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ವಿಧಾನ ಪರಿಷತ್ ಶಾಸಕ ಐವನ್ ಡಿʼಸೋಜ ಮನವಿ ಮಾಡಿದ್ದಾರೆ. ಕರ್ನಾಟಕದ...
ಸಿ.ಎ. ಫೌಂಡೇಶನ್ ಪರೀಕ್ಷೆ ಫಲಿತಾಂಶ : ಆಳ್ವಾಸ್ನ 43 ವಿದ್ಯಾರ್ಥಿಗಳು ಉತ್ತೀರ್ಣ ಮೂಡುಬಿದಿರೆ: ಮೇ 2025 ರಲ್ಲಿ ನಡೆದ ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ರಾಷ್ಟಿçÃಯ ಮಟ್ಟದಲ್ಲಿ ಶೇಕಡಾ 15.09 ಫಲಿತಾಂಶ...
ಮಂಗಳೂರು: ಮದುವೆಯಾಗಿ ಸಂಸಾರ ಆರಂಭಿಸಬೇಕು ಎನ್ನುವ ಸಂಭ್ರಮದಲ್ಲಿದ್ದ ನವವಿವಾಹಿತ ಯುವಕ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಉಳ್ಳಾಲ ಯ ಮಂಜನಾಡಿ ಪೆರಡೆ ದಿ. ವೆಂಕಪ್ಪ ಹಾಗೂ ಪಾರ್ವತಿ ದಂಪತಿಯ ಪುತ್ರ...
ಬೆಂಗಳೂರು /ಪುತ್ತೂರು: ವೆಬ್ ನ್ಯೂಸ್ DTv ಸುಳ್ಳು ಸುದ್ದಿ ಪ್ರಸಾರದ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ಫೇಕ್ ನ್ಯೂಸ್ ಮತ್ತು ದ್ವೇಷ...
ಅರುಣ್ ಶ್ಯಾಂ ವಾದಮಂಡನೆ ಬೆಂಗಳೂರು: ಪ್ರಚೋದನಾಕಾರಿ ಹೇಳಿಕೆ ಕೇಸ್ ಗೆ ಸಂಬಂಧಿಸಿ ವಿಎಚ್ಪಿ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಬಂಧನ ಸೇರಿದಂತೆ ಬಲವಂತದ ಕ್ರಮ ಕೈಗೊಳ್ಳದಂತೆ ಉಡುಪಿ ಪೊಲೀಸರಿಗೆ...