ಮಂಗಳೂರು: ನಮ್ಮ ದೇಶದ ವಿವಿಧತೆಯಲ್ಲಿ ಏಕತೆಗೆ ಮಂಗಳೂರು ಉತ್ತಮ ಉದಾಹರಣೆ ಮಂಗಳೂರು ಆಗಿದೆ. ಹುಲಿವೇಷದ ಊದು ಪೂಜೆಯಲ್ಲಿ ಪಾಲ್ಗೊಳ್ಳುವ ಅವಕಾಶ ಸಿಕ್ಕಿರುವುದು ನಿಜಕ್ಕೂ ಸಂತೋಷವಾಗಿದೆ ಎಂದು ಸ್ಯಾಂಡಲ್ ವುಡ್ನ ಖ್ಯಾತ...
ಮಂಗಳೂರು : ಸಹಕಾರ ರಂಗದ ಹಿರಿಯ ನಾಯಕರಾಗಿ ರಾಜ್ಯದಲ್ಲಿ ಸಹಕಾರ ಕ್ಷೇತ್ರಕ್ಕೆ ಹೊಸ ಸಂಚಲನವನ್ನು ಮೂಡಿಸಿದ್ದ ಕೆ.ಎನ್.ರಾಜಣ್ಣ ಅವರನ್ನು ಸಹಕಾರ ಸಚಿವ ಹುದ್ದೆಯಿಂದ ತೆರವುಗೊಳಿಸಿರುವುದಕ್ಕೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ...
ಮಂಗಳೂರು: ಶ್ರೀ ಕೃಷ್ಣ ಜಯಂತಿಯು ಕೇವಲ ಆಚರಣೆಗೆ ಮಾತ್ರ ಸೀಮಿತವಾಗಬಾರದು. ಭಗವಾನ್ ಶ್ರೀ ಕೃಷ್ಣನ ಜೀವನ ಚರಿತ್ರೆಯ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸಬೇಕು ಎಂದು ಮಂಗಳೂರು ನಗರಾಭಿವೃದ್ಧಿ...
ಜಿತೇಂದ್ರ ಕುಂದೇಶ್ವರ ಮಂಗಳೂರು: ಅನಾಮಿಕ ಮುಸುಕುಧಾರಿ ಬುರುಡೆ ಬಿಟ್ಟ ಗುಟ್ಟು ರಟ್ಟಾಗುತ್ತಿದ್ದಂತೆ ಇನ್ನೂ 13 ಸ್ಥಳಗಳಲ್ಲಿ ಬುರುಡೆ ಶೋಧ ನಡೆಸಲೇ ಬೇಕು ಎಂದುಪಟ್ಟು ಹಿಡಿದಿದ್ದಾನೆ. ದೇವಸ್ಥಾನ, ಬಸ್ ನಿಲ್ಲಾಣ ಮತ್ತು...
ಮಂಗಳೂರು : ಯೂತ್ ಇಲೆಕ್ಟ್ರಿಕಲ್ ಆಟೋ ಚಾಲಕರ -ಮಾಲೀಕರ ಸಂಘ ಮತ್ತು ಯುನೈಟೆಡ್ ಸ್ಪೋರ್ಟ್ಸ್ ಕ್ಲಬ್ ಬೋಳೂರು ವತಿಯಿಂದ ನಡೆದ ಸ್ವಾತಂತ್ರೃ ದಿನಾಚರಣೆಯಲ್ಲಿ ವಕೀಲ ರಾಘವೇಂದ್ರ ರಾವ್ ಧ್ವಜಾರೋಹಣ ನೆರವೇರಿಸಿದರು....
ಮಂಗಳೂರು: ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿರುವ ಪತ್ರಕರ್ತರನ್ನು ಪೆÇ್ರೀತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2025-26ನೇ ಸಾಲಿಗೆ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ...
ಮಂಗಲಳೂರು: ಬೆಳಗ್ಗೆ ಉದ್ಘಾಟನಾ ಸಮಾರಂಭದಲ್ಲಿ ನಮ್ಮಕುಡ್ಲ ಚಾನಲ್ ನಿರ್ದೇಶಕ ಲೀಲಾಕ್ಷ ಬಿ. ಕರ್ಕೇರ ಅವರು ಪ್ರಸ್ತಾವನೆಜೈದು ಸ್ವಾಗತಿಸಿದರು. ನಿರ್ದೇಶಕರಾದ ಹರೀಶ್ ಬಿ. ಕರ್ಕೇರ, ಸುರೇಶ್ ಬಿ. ಕರ್ಕೇರ, ಮೋಹನ್ ಬಿ....
ನವದೆಹಲಿ: ಮಂಗಳೂರನ್ನು ಪ್ರಮುಖ ’ಡೇಟಾ ಸೆಂಟರ್ ಹಬ್ ’ಆಗಿ ಅಭಿವೃದ್ಧಿಪಡಿಸುವ ಮೂಲಕ ಭಾರತದ ಡಿಜಿಟಲ್ ಬೆಳವಣಿಗೆಯಲ್ಲಿ ನೆಚ್ಚಿನ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ...
ಮಂಗಳೂರು: ಮುಂದೆ ಬರುವ ಯಾವುದೇ ಹಬ್ಬ ಧಾರ್ಮಿಕ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ನಗರದಲ್ಲಿ ಯಾವುದೇ ರೀತಿಯ ಪ್ಲೆಕ್ಸ್ ಹಾಗೂ ಬ್ಯಾನರ್ ಗಳನ್ನು ಆಳವಡಿಸುವಂತಿಲ್ಲ ಎಂದು ಮಂಗಳೂರು ಮಹಾನಗರ ಪಾಲಿಕೆ ಕಟ್ಟು ನಿಟ್ಟಿನ...
ಮಂಗಳೂರು: ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ ಮತ್ತು ಅರಿವು ಮೂಡಿಸಲು ಕಲಾತಂಡಗಳು ಪ್ರದರ್ಶಿಸುವ ಕಲಾಪ್ರಕಾರಗಳು ಸಹಕಾರಿಯಾಗಿದೆ ಎಂದು ಜಿಲ್ಲಾ ವಾರ್ತಾಧಿಕಾರಿ ಬಿ. ಎ ಖಾದರ್ ಶಾ ...