Karkala
ಫೈಬರ್ ಪರಶುರಾಮ ಎಂದ ಕೈ ಮುಖಂಡ ಉದಯ ಶೆಟ್ಟಿ ಮತ್ತವರ ಬೆಂಬಲಿಗರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಬಿಜೆಪಿ ಅಗ್ರಹ: ಪೊಲೀಸ್ ಠಾಣಾಧಿಕಾರಿ, ತಹಶೀಲ್ದಾರ್ ಭೇಟಿ
ಕಾರ್ಕಳ : ಉಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್ ಕುರಿತು ಸುಳ್ಳು ಸುದ್ದಿ ಹಬ್ಬುತ್ತಿರುವವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕಾರ್ಕಳ ಬಿಜೆಪಿಯು ಬುಧವಾರ ಪೋಲಿಸ್ ಠಾಣಾಧಿಕಾರಿ ಹಾಗೂ ತಹಶೀಲ್ದಾರ್ಗೆ ಮನವಿ...