CRIME NEWS
ನಲ್ಲೂರು ಅಕ್ರಮ ಕಸಾಯಿಖಾನೆ ಪ್ರಕರಣ: ದನ- ಕರು ಮಾರಾಟ ಮಾಡಿದ್ದ ಬಂಧುತ್ವ ಕಾರ್ಯಕರ್ತನ ಸೆರೆ
ಕಾರ್ಕಳ: ನಲ್ಲೂರಿನ ಮನೆಯೊಂದರಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತನೊಬ್ಬನನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ನಲ್ಲೂರಿನ ಶಿವಪ್ರಸಾದ್ ಯಾನೆ ಅಣ್ಣು ಮಡಿವಾಳ...