CRIME NEWS
ಚೈತ್ರಾ ಕುಂದಾಪುರ ವಂಚಿಸಿದ ದುಡ್ಡು ವಾಪಸ್ ಕೊಡಿಸುವಂತೆ ಗೋವಿಂದ ಬಾಬು ಪೂಜಾರಿ ಹೈಕೋರ್ಟಲ್ಲಿ ಅರ್ಜಿ! ಟಿಕೆಟ್ ಕೊಡಿಸುವುದಾಗಿ 5 ಕೋಟಿ ವಂಚನೆ: ಪ್ರಕರಣ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಚೈತ್ರಾ ಕುಂದಾಪುರ, ಅಭಿನವಶ್ರೀ ಹಾಲವೀರಪ್ಪಜ್ಜ ಮತ್ತಿತರ ವಿರುದ್ಧ ದಾಖಲಾದ 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಪೊಲೀಸರು ವಶಪಡಿಸಿಕೊಂಡಿರುವ ಹಣ ಬಿಡುಗಡೆ ಕೋರಿ ದೂರುದಾರ ಉದ್ಯಮಿ ಗೋವಿಂದಬಾಬು ಪೂಜಾರಿ...