CRIME NEWS
ವಿದ್ಯಾರ್ಥಿಗಳಿಗೆ ಡ್ರಗ್ಸ್: ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಹಳೆ ವಿದ್ಯಾರ್ಥಿ ಸೆರೆ
ಮಂಗಳೂರು: ವಿದ್ಯಾರ್ಥಿಗಳಿಗೆ ಡ್ರಗ್ಸ್ ಸಪ್ಲೈ ಮಾಡುವ ಜಾಲದ ರೂವಾರಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಶಾಲೆ ಕಾಲೇಜುಗಳಲ್ಲಿ ಮಕ್ಕಳು ಮಾದಕ ದ್ರವ್ಯಗಳ ದಾಸರಾಗುತ್ತಿರುವ ಆತಂಕದ ಹೊತ್ತಿನಲ್ಲಿ ಹೆತ್ತವರು ಮಂಗಳೂರು ನಗರ ಪೊಲೀಸ್...