DAKSHINA KANNADA
ಅರಂತೋಡು ಘನ ತ್ಯಾಜ್ಯ ಘಟಕ ಮರುಸ್ಥಾಪನೆಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ನೆರವು: 5 ಲಕ್ಷ ರು. ಅನುದಾನ ಮಂಜೂರು
ಆಕಸ್ಮಿಕ ಬೆಂಕಿಯಿಂದ ಸಂಪೂರ್ಣವಾಗಿ ಹಾನಿಗೊಳಗಾದ ಸುಳ್ಯದ ಅರಂತೋಡು ಘನ ತ್ಯಾಜ್ಯ ನಿರ್ವಹಣಾ ಘಟಕದ ಮರುಸ್ಥಾಪನೆಗೆ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ತಮ್ಮ ಶಾಸಕರ ಅಭಿವೃದ್ಧಿ...