CRIME NEWS
ಬಿಹಾರ ಮೂಲದ ವ್ಯಕ್ತಿಗೆ 10 ಕೋಟಿ ವಂಚಿಸಿದ ರೋಶನ್ ಸಲ್ದಾನಾ – ಪ್ರಕರಣ ಸಿಐಡಿಗೆ
ಮಂಗಳೂರು: ದೇಶದ ವಿವಿದೆಡೆ ನೂರಾರು ಜನರಿಗೆ ಸಾಲಕೊಡಿಸುವ ನೆಪದಲ್ಲಿ ಕೊಟ್ಯಾಂತರ ರೂಪಾಯಿ ವಂಚಿಸಿ ಮಂಗಳೂರಿನಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದ ರೋಶನ್ ಸಲ್ದಾನಾ ವಂಚನೆ ಪ್ರಕರಣದಲ್ಲಿ ಒಂದು ಪ್ರಕರಣವನ್ನು ಇದೀಗ ಸಿಐಡಿ...