DAKSHINA KANNADA
ಧರ್ಮಸ್ಥಳ ಪ್ರಕರಣ ಮೀಡಿಯಾ ಟ್ರಾಯಲ್: ಸುಪ್ರೀಂ ಕೋರ್ಟ್ ಮಾರ್ಗದರ್ಶಿ ಸೂತ್ರ ಪಾಲಿಸಿ- DK Police
ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎಂದು ಆರೋಪಿಸುತ್ತಿರುವ ಕೃತ್ಯಗಳಿಗೆ ಸಂಬಂಧಿಸಿದಂತೆ ಅನಾಮಧೇಯ ಪತ್ರದ ಕುರಿತು ರಾಷ್ಟ್ರೀಯ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿಗಳಿಗೆ ಸ್ಪಷ್ಟನೆ ನೀಡಲು ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ನಿರಾಕರಿಸಿದೆ. ...