UDUPI
ಅಂಗಾಂಗ ಕಸಿ ಚಿಕಿತ್ಸೆಯಲ್ಲಿ ವಿಶೇಷ ಸಾಧನೆ ಮಾಡಿದ ಡಾ.ಸುರೇಶ ರಾವ್ ಗೆ ಹುಟ್ಟೂರ ಅಭಿನಂದನೆ
ಕೆಮುಂಡೇಲು : ಮಾನವ ದೇಹದ ಅಮೂಲ್ಯ – ಅತ್ಯಗತ್ಯ “ಅಂಗಾಂಗಳ ಕಸಿ ಶಸ್ತ್ರಚಿಕಿತ್ಸೆ”ಯ ವಿಭಾಗದಲ್ಲಿ ಅಂತಾರಾಷ್ಟ್ರೀಯ ಶ್ರೇಷ್ಠತೆಯನ್ನು ಸುಮಾರು ನಾಲ್ನೂರು ಯಶಸ್ವಿ ಶಸ್ತ್ರಚಿಕಿತ್ಸೆಗಳ ಮೂಲಕ ಪ್ರಮಾಣಪಡಿಸಿದ ಡಾ.ಕೆ.ಜಿ.ಸುರೇಶ ರಾವ್ ಅವರಿಗೆ...