LATEST NEWS
ಮಗನ ಡ್ರಗ್ಸ್ ವ್ಯಸನದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಪೋಷಕರು – ಡ್ರಗ್ಸ್ ಸಪ್ಲೈ ಮಾಡಿದ 5 ಮಂದಿ ಅರೆಸ್ಟ್
ಮಂಗಳೂರು: ಮಗ ಡ್ರಗ್ಸ್ ವ್ಯಸನಿಯಾಗಿದ್ದಾನೆ ಎಂದು ಪೋಷಕರು ಪೊಲೀಸರಿಗೆ ನೀಡಿದ ಮಾಹಿತಿಯಂತೆ ತನಿಖೆ ನಡೆಸಿದ ಪೊಲೀಸರು ಐವರು ಡ್ರಗ್ಸ್ ಪೆಡ್ಲರ್ ಗಳನ್ನು ಅರೆಸ್ಟ್ ಮಾಡಿದ್ದಾರೆ. ಇದರೊಂದಿಗೆ ಸುಮಾರು 200ಕ್ಕೂ ಅಧಿಕ...