Mangaluru
ಚಿನ್ನದ ಬಳೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋರಿಕ್ಷಾ ಚಾಲಕ
ಮಂಗಳೂರು: ನಗರದ ಜೆಪ್ಪು ಮಾರುಕಟ್ಟೆಯ ಬಳಿ ರಸ್ತೆಬದಿಯಲ್ಲಿ ಬಿದ್ದಿದ್ದ 1 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಚಿನ್ನದ ಬಳೆಯನ್ನು ಮಂಗಳೂರಿನ ಆಟೋರಿಕ್ಷಾ ಚಾಲಕನೊಬ್ಬ ಹಿಂದಿರುಗಿಸಿ ಪ್ರಾಮಾಣಿಕತೆಯನ್ನು ಮೆರೆದಿದ್ದಾರೆ. ಮುಳಿಹಿತ್ಲುವಿನ ಆಟೋರಿಕ್ಷಾ...