LATEST NEWS
ವೆನ್ ಲಾಕ್ : ಹೊರವಲಯದಲ್ಲಿ ಜಮೀನು ಕಾದಿರಿಸಲು ಸಚಿವರ ಸೂಚನೆ
ವೆನ್ಲಾಕ್ ಜಿಲ್ಲಾಸ್ಪತ್ರೆಯ ಭವಿಷ್ಯದ ಅಭಿವೃದ್ದಿಯ ದ್ರಷ್ಟಿಯಿಂದ ನಗರದ ಕೇಂದ್ರಭಾಗದ ಹೊರವಲಯದಲ್ಲಿ ಜಮೀನು ಕಾದಿರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ಅವರು ಸೋಮವಾರ ತ್ರೈಮಾಸಿಕ ಕೆ ಡಿ ಪಿ...