Mangaluru
ಸ್ನಾತಕೋತ್ತರ ಪಠ್ಯಕ್ರಮ ಪರಿಷ್ಕರಣೆ: ಮಂಗಳೂರು ವಿವಿ ಶೈಕ್ಷಣಿಕ ಮಂಡಳಿ ಸಭೆ ಅನುಮೋದನೆ
ಮಂಗಳೂರು: ವಿಜ್ಞಾನ ಮತ್ತು ತಂತ್ರಜ್ಞಾನ, ಕಲಾ ಮತ್ತು ವಾಣಿಜ್ಯ ಸ್ನಾತಕೋತ್ತರ ತರಗತಿ ಗಳಿಗೆ ಪ್ರವೇಶಾತಿಯನ್ನು ಉತ್ತೇಜಿಸುವ ಉದ್ದೇಶದಿಂದ ಪಠ್ಯಕ್ರಮಗಳ ಪರಿಷ್ಕಣೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಅನುಮೋದನೆ ನೀಡಲಾಯಿತು....