KARNATAKA
ಕುಡುಬಿ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರದ ಶಿಫಾರಸ್ಸು ಬಂದಿಲ್ಲ’
ಸಂಸತ್ತಿನಲ್ಲಿ ಕ್ಯಾ. ಚೌಟ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವ ಅಠಾವಳೆ ಪ್ರಸ್ತಾವನೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸಂಸದರ ಆಗ್ರಹ ದೆಹಲಿ: ಕುಡುಬಿ ಸಮುದಾಯವನ್ನು ಪರಿಶಿಷ್ಟ ಜಾತಿ(ಎಸ್ಸಿ) ಪಟ್ಟಿಯಲ್ಲಿ ಸೇರಿಸಲು...