CRIME NEWS
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಗಾಯಕ ‘ಮ್ಯೂಸಿಕ್ ಮೈಲಾರಿ’ ಬಂಧನ
ಬಾಗಲಕೋಟೆ: ‘ಬಾಗಲಕೋಟೆ ಬಸ್ ಸ್ಟ್ಯಾಂಡ್ ನ್ಯಾಗ’ ಹಾಡಿನ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯರಾಗಿದ್ದ ಜಾನಪದ ಗಾಯಕ ಮೈಲಾರಿ (ಮ್ಯೂಸಿಕ್ ಮೈಲಾರಿ) ಅವರನ್ನು ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ...