WORLD
ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ: 13 ಸೈನಿಕರು ಸಾವು, 29 ಮಂದಿಗೆ ಗಾಯ
ವಜೀರಿಸ್ತಾನ್: ಆತ್ಮಾಹುತಿ ಬಾಂಬ್ ದಾಳಿಯಲ್ಲಿ 13 ಪಾಕ್ ಸೈನಿಕರು ಸಾವನ್ನಪ್ಪಿದ ಘಟನೆ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ವಜೀರಿಸ್ತಾನ್ ಜಿಲ್ಲೆಯಲ್ಲಿ ನಡೆದಿದೆ. ಈ ದಾಳಿಯಲ್ಲಿ ಸ್ಥಳೀಯ ಅಧಿಕಾರಿಗಳು ಸೇರಿ 29...