DAKSHINA KANNADA
ವಿಶೇಷ ಕಾರ್ಯಪಡೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಳ್ಳೆಯ ಫಲಿತಾಂಶ: ಗೃಹ ಸಚಿವ ಪರಮೇಶ್ವರ
ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ವರ್ಗಾಯಿಸುವ ಚಿಂತನೆ ಸುಬ್ರಹ್ಮಣ್ಯ: ವಿಶೇಷ ಕಾರ್ಯಪಡೆ ರಚನೆಯಿಂದ ಶಾಂತಿ-ಸುವ್ಯವಸ್ಥೆಗೆ ಪೂರಕವಾಗಿದೆ. ಈ ಬಗ್ಗೆ ಶ್ಲಾಘನೆ ವ್ಯಕ್ತವಾಗಿದೆ. ಬೆಂಗಳೂರು ಬಳಿಕ ಬೆಳೆಯುವಲ್ಲಿ...