DAKSHINA KANNADA
ಶಾಲೆಗಳಲ್ಲಿ ತುಳು ಪಠ್ಯ ವಿಸ್ತರಣೆ: ಅಕಾಡಮಿ, ಅಖಿಲ ಭಾರತ ತುಳು ಒಕ್ಕೂಟ ನಿರ್ಧಾರ
ಮಂಗಳೂರು: ತುಳುವನ್ನು ತೃತೀಯ ಭಾಷೆಯಾಗಿ ಶಾಲೆಗಳಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳ ಹಾಗೂ ಶಾಲೆಗಳ ಸಂಖ್ಯೆಯನ್ನು ವೃದ್ಧಿಸುವ ನಿಟ್ಟಿನಲ್ಲಿ ವಿಶೇಷ ಅಭಿಯಾನವನ್ನು ನಡೆಸುವ ಬಗ್ಗೆ ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಹಾಗೂ...